ನೀರೆ ಬೈಲೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಸಚ್ಚಿದಾನಂದ ಶೆಟ್ಟಿ, ಉಪಾಧ್ಯಕ್ಷರಾಗಿ ವಾಣಿ ಶೆಟ್ಟಿ ಆಯ್ಕೆ

Date:

spot_img

ನೀರೆ ಬೈಲೂರು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀ ಸಚ್ಚಿದಾನಂದ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ವಾಣಿ ಶೆಟ್ಟಿ ಇವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ಫೆಬ್ರವರಿ 15ರಂದು ಸಂಘದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ನಿರ್ದೇಶಕರಾದ ನರೇಂದ್ರ ಶೆಟ್ಟಿ, ಸುಜಾತ ಶೆಟ್ಟಿ, ರವೀಂದ್ರನಾಥ, ಶರತ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಜಗದೀಶ, ಕರುಣಾಕರ ಶೆಟ್ಟಿ, ರತ್ನಾಕರ ಶೆಟ್ಟಿ, ಸುಂದರ ರಾಣೆರ & ಸುರೇಶ್ ಕೋಟೆಕಾರ್ ಹಾಗೂ ಸಂಘದ ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ನೀರೆ ಬೈಲೂರು ಹಾಲು ಉತ್ಪಾದಕರ ಸಹಕಾರ ಸಂಘ ನಿ. ನೀರೆ ಬೈಲೂರು

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆತ್ರಾಡಿ ಶಾಂಭವಿ ಹೋಟೆಲ್ ಆಟಿ ಆಹಾರ ಉತ್ಸವ

ಉಡುಪಿಯ ಶಾಂಭವಿ ಹೋಟೆಲ್‌ನಲ್ಲಿ ಜುಲೈ 24 ರಿಂದ ಸಾಂಪ್ರದಾಯಿಕ 'ಆಟಿ ದ ಒಂಜಿ ಊಟ' ಆಹಾರ ಉತ್ಸವ ಆರಂಭವಾಗಲಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.