ಉಜಿರೆಯ ಎಸ್.ಡಿ.ಎಂ ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್.ಡಿ. ಪದವಿ

Date:

spot_img
SDM-final2

ಉಜಿರೆಯ ಎಸ್.ಡಿ.ಎಂ ಮಹಾವಿದ್ಯಾಲಯದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಡಾ| ಹಾಮಾನಾ ಸಂಶೋಧನಾ ಕೇಂದ್ರದ ಅಭ್ಯರ್ಥಿ ಸುವೀರ್ ಜೈನ್ ಅವರಿಗೆ ಪಿಎಚ್.ಡಿ ಪದವಿ ದೊರೆತಿದೆ.

ಇವರು ಡಾ.ಎ.ಜಯಕುಮಾರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ತರಬೇತಿ ಮತ್ತು ಅಭಿವೃದ್ಧಿ- ರುಡ್ಸೆಟಿಯನ್ನು ಅನುಲಕ್ಷಿಸಿ ಎಂಬ ವಿಷಯದ ಕುರಿತು ಮಹಾಪ್ರಬಂಧ ರಚಿಸಿ ವಿಶ್ವವಿದ್ಯಾಲಯಕ್ಕೆ ಮಂಡನೆ ಮಾಡಿದ್ದರು. ಪ್ರಸ್ತುತ ಇವರು ಎಸ್.ಡಿ.ಎಂ ಕಾಲೇಜಿನ ಸಮಾಜಕಾರ್ಯ ವಿಭಾಗದಲ್ಲಿ ಕಳೆದ 15 ವರ್ಷಗಳಿಂದ ಪ್ರಾಧ್ಯಾಪಕರಾಗಿಯೂ ಮತ್ತು ಕಾಲೇಜಿನ ಬಿ.ವೋಕ್ ವಿಭಾಗದ ಸಂಯೋಜಕರಾಗಿಯೂ ಕಾರ್ಯ ನಿರ್ವಹಿಸುತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ