ಉಪರಾಷ್ಟ್ರಪತಿ ಜಗದೀಶ್ ಧನ್‌ಕರ್ ಮಂಗಳೂರಿಗೆ ಭೇಟಿ

Date:

spot_img

ಮಂಗಳೂರು: ಉಪರಾಷ್ಟ್ರಪತಿ ಜಗದೀಶ್ ಧನ್‌ಕರ್ ಮಂಗಳವಾರ ಮಧ್ಯಾಹ್ನ 1.05ಕ್ಕೆ ದೆಹಲಿಯಿಂದ ಪತ್ನಿ ಸಹಿತ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ರಾಜ್ಯ ಸರಕಾರದ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಸ್ವಾಗತಿಸಿದರು. ದ.ಕ.ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಉಪಸ್ಥಿತರಿದ್ದರು. ನಂತರ, ಅವರು ಹೆಲಿಕಾಪ್ಟರ್‌ನಲ್ಲಿ ಮಧ್ಯಾಹ್ನ 1.45ಕ್ಕೆ ಧರ್ಮಸ್ಥಳ ತಲುಪಿದರು. ಇಲ್ಲಿ ಅವರು ಶ್ರೀ ಸಾನಿಧ್ಯ ಸಂಕೀರ್ಣವನ್ನು ಉದ್ಘಾಟನೆ ಮತ್ತು 2024-25 ಜ್ಞಾನದೀಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಐಐಟಿ ರೂರ್ಕಿಯಲ್ಲಿ ರಾಜಕೀಯ ಪೋಸ್ಟ್‌ಗೆ ನಿಷೇಧ: ಜಾಲತಾಣದಲ್ಲಿ ಆಕ್ರೋಶ

ಐಐಟಿ ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಾಜಕೀಯ ಪೋಸ್ಟ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಜೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಜೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ