ದಿನ ವಿಶೇಷ – B S ಚಂದ್ರಶೇಖರ್

Date:

spot_img

B S ಚಂದ್ರಶೇಖರ್

ಕ್ರಿಕೆಟ್ ಇತಿಹಾಸದಲ್ಲಿ ತನ್ನ ರನ್ನಿಗಿಂತ ಹೆಚ್ಚು ವಿಕೆಟ್ಗಳನ್ನು ಪಡೆದ ಇಬ್ಬರಲ್ಲಿ ಒಬ್ಬರು ನಮ್ಮ ಕರ್ನಾಟಕದ ಮೂಲಕ ದೇಶದ ಕ್ರಿಕೆಟ್ ಟೀಮ್ ನಲ್ಲಿ ಗುರುತಿಸಿಕೊಂಡ ಬಿ ಎಸ್ ಚಂದ್ರಶೇಖರ್ ರವರು. 1945 ಮೇ 17ರಂದು ಮೈಸೂರಿನಲ್ಲಿ ಜನಿಸಿದ ಇವರು ನಂತರ ಪೋಲಿಯೋ ರೋಗಕ್ಕೆ ತುತ್ತಾದರು. ಬಲಗೈ ಒಣಗಿ. ಬಲವಿಲ್ಲದಂತೆ ಇದ್ದರೂ ಕೂಡ ಅದನ್ನು ಲೆಕ್ಕಿಸದೆ ಬೋಲಿಂಗ್ ಕ್ಷೇತ್ರದಲ್ಲಿ ಉತ್ತಮ ಪ್ರಗತಿಯನ್ನು ಸಾಧಿಸಿಕೊಂಡಿದ್ದರು.

ಹಲವಾರು ದಾಖಲೆಗಳನ್ನು ಬರೆದವರು. ತನ್ನ 14 ವರ್ಷದ ವೃತ್ತಿ ಜೀವನದಲ್ಲಿ 58 ಪಂದ್ಯಗಳಲ್ಲಿ 242 ವಿಕೆಟ್ಗಳನ್ನು ಪಡೆದವರು. ಆದರೆ ಇವರು ಗಳಿಸಿದರನ್ನು 167.ಆದ್ದರಿಂದ ತನ್ನ ರನ್ನಿಗಿಂತ ಹೆಚ್ಚು ವಿಕೆಟ್ಗಳನ್ನು ಪಡೆದ ಭಾರತೀಯರಲ್ಲಿ ಇವರು ಪ್ರಥಮ.38 ರಂದುಗಳಲ್ಲಿ ಆರು ವಿಕೆಟ್ ಪಡೆದದ್ದು ಇವರ ಜೀವಮಾನದ ದೊಡ್ಡ ಸಾಧನೆ. 1972 ರಲ್ಲಿ ಇವರಿಗೆ ಭಾರತದ ಅತ್ಯುನ್ನತ ಗೌರವವಾದ ಪದ್ಮಶ್ರೀ ಕೊಡಲಾಯಿತು.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.