ದಿನ ವಿಶೇಷ – ಮಹಾರಾಜ ಕರ್ಣಿ ಸಿಂಗ್

Date:

spot_img

ಮಹಾರಾಜ ಕರ್ಣಿ ಸಿಂಗ್

ಬಿಕನೆರ್ ನ ರಾಜ ವಂಶಸ್ಥ ಮಹಾರಾಜ ಸಾಧುಲ್ ಸಿಂಗ್ ದಂಪತಿಗಳಿಗೆ 1924 ಎಪ್ರಿಲ್ 21ರಂದು ಕರ್ನಿ ಸಿಂಗ್ ಜನಿಸಿದರು. ಆ ವಂಶದ ಕುಲದೇವತೆಯ ಹೆಸರು ಕರ್ನಿ ಎಂದು. ಅದೇ ಹೆಸರನ್ನು ಈ ಮಗುವಿಗೆ ಇಡಲಾಯಿತು. ಆ ರಾಜವಂಶದ ಕೊನೆಯ ಅರಸನಾಗಿ 1950 ರಿಂದ 70ರ ತನಕ ಆ ವಂಶದ 25ನೇ ರಾಜನಾಗಿ ರಾಜ್ಯಭಾರ ಮಾಡಿ ಮತ್ತೆ ಭಾರತದೊಂದಿಗೆ ತನ್ನ ರಾಜ್ಯವನ್ನು ವಿಲೀನಗೊಳಿಸಿದರು. ಅನಂತರ ಭಾರತದ ರಾಜಕೀಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.

ರಾಜಸ್ಥಾನಿ ಭಾಷೆಯ ಕುರಿತು ಬಹಳ ಹೋರಾಟ ಮಾಡಿದವರು ಹಾಗೂ ಆ ಭಾಷೆಯನ್ನು ಸಂವಿಧಾನದ ಅಡಿಯಲ್ಲಿ ಸೇರಿಸಬೇಕು ಎಂದು ದೊಡ್ಡ ಉದ್ದೇಶ ಇವರಿಗಿತ್ತು ಅದರಲ್ಲಿ ಯಶಸ್ವಿ ಕೂಡ ಆದರು. ಸ್ವತಂತ್ರ ಭಾರತದಲ್ಲಿ ಶೂಟಿಂಗ್ ಕ್ರೀಡೆಯಲ್ಲಿ ಅದಲ್ಲದೆ ಇನ್ನಿತರ ಕ್ರೀಡೆಗಳಲ್ಲಿ ಒಲಂಪಿಕ್ ನಲ್ಲಿ ಭಾರತದ ಪ್ರತಿನಿಧಿಯಾಗಿ ಆಡುತ್ತಿದ್ದರು ಸುಮಾರು ಐದು ಬಾರಿ ಆಡಿ ಹಲವಾರು ಪದಕಗಳನ್ನು ಗೆದ್ದವರು. ಇವತ್ತಿಗೂ ಈ ನೆನಪಿನಲ್ಲಿ ದೆಹಲಿಯಲ್ಲಿ ಇವರ ಸ್ಮಾರಕ ಭವನವಿದೆ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ