ದಿನ ವಿಶೇಷ – ವಿಶ್ವ ಐಫಲ್ ಗೋಪುರ ದಿನ

Date:

spot_img

ಫ್ರಾನ್ಸ್ ದೇಶದ ಪ್ಯಾರಿಸ್ ನಗರದಲ್ಲಿ ಕಂಡುಬರುವ ಈ ಗೋಪುರ ಪ್ರಪಂಚಕ್ಕೆ ಒಂದು ಹೆಮ್ಮೆಯ ಸಂಗತಿಯಾಗಿದೆ. 1888 ರಲ್ಲಿ ಕಬ್ಬಿಣದಿಂದ ನಿರ್ಮಿಸಲ್ಪಟ್ಟಿರುವ ಈ ಗೋಪುರ ವಿಶ್ವದ ವಿಸ್ಮಯ. ಈ ಗೋಪುರ ನೂರು ವರ್ಷ ಕಳೆದರೂ ಕೂಡ ತನ್ನ ಮಹತ್ವವನ್ನು ಉಳಿಸಿಕೊಂಡಿದೆ ಎನ್ನುವ ಉದ್ದೇಶಕ್ಕಾಗಿ ಹಾಗೂ ಹೆಮ್ಮೆ ಗಾಗಿ ಈ ದಿವಸವನ್ನು ಮೀಸಲಿಟ್ಟಿದ್ದಾರೆ.ಅಲೆಕ್ಸಾಂಡರ್ ಗಸ್ಟಾವ್ ಐಫೆಲ್ ಎನ್ನುವ ಈ ಗೋಪುರವನ್ನು ನಿರ್ಮಿಸಿದ್ದಾನೆ ಈತನೇ ರೈಲು ಹಳಿ ಕೂಡ ಮೊತ್ತ ಮೊದಲ ನಿರ್ಮಿಸಿದ್ದು ಈತನೇ.

ಈತನ ವಿಚಾರದಲ್ಲಿ ಗಮನಾರ್ಹವಾದ ಒಂದು ಸಂಗತಿ ಇದೆ. ಆಕಾಲದ ಪ್ರಸಿದ್ಧ ಇಂಜಿನಿಯರ್ ಆಗಿದ್ದ ಈತ ಪಾಲಿಟೆಕ್ಟಿಕಲ್ ವಿಚಾರದಲ್ಲಿ ಫೇಲಾಗಿದ್ದ. ಆದರೂ ಕಠಿಣ ಪರಿಶ್ರಮ ಹಾಗೂ ಶ್ರದ್ಧೆ ಇದ್ದದ್ದರಿಂದ ಜೀವನದಲ್ಲಿ ಯಶಸ್ವಿಯಾಗಿ ಹೊಸ ಇತಿಹಾಸ ನಿರ್ಮಿಸಿದ. ವಿದ್ಯೆ ನಿಂತ ನೀರಲ್ಲ, ಶ್ರದ್ಧೆ ಹಾಗೂ ಆಸಕ್ತಿ ಇದ್ದರೆ ಅದು ಹರಿಯುತ್ತದೆ ಎಂದು ತೋರಿಸಿಕೊಟ್ಟವ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ