ಮಧುಮೇಹಕ್ಕೆ ಮದ್ದು: ಪ್ರತಿದಿನ ಜೋಳದ ರೊಟ್ಟಿ ಸೇವನೆಯ ಪ್ರಯೋಜನವೇನು?

Date:

spot_img

ಜೋಳದ ರೊಟ್ಟಿ ಪ್ರತಿದಿನ ಸೇವಿಸುವುದು ಆರೋಗ್ಯದ ಮೇಲೆ ಸಾಕಷ್ಟು ಹಿತಕರ ಪರಿಣಾಮಗಳನ್ನು ಉಂಟುಮಾಡುತ್ತದೆ ಎಂಬುದನ್ನು ಪೌಷ್ಟಿಕತಜ್ಞರು ಒತ್ತಿಹೇಳುತ್ತಿದ್ದಾರೆ. ಜೋಳದಲ್ಲಿ ವಿಟಮಿನ್‌, ಖನಿಜಗಳು ಮತ್ತು ನಾರಿನಂಶ ಸಮೃದ್ಧವಾಗಿದ್ದು, ದೇಹದ ದೌರ್ಬಲ್ಯ ನಿವಾರಣೆಗೆ ಸಹಕಾರಿ.

ಜೋಳದ ನಾರಿನಂಶವು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಮಧುಮೇಹ ಹೊಂದಿರುವವರಿಗೆ ಇದು ಅತ್ಯಂತ ಉಪಯುಕ್ತ. ಇದರಲ್ಲಿ ಕಡಿಮೆ ಸೆಮಿಕ್ ಸೂಚ್ಯಂಕವಿದ್ದು, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ನೆರವಾಗುತ್ತದೆ. ಚಪಾತಿಗೆ ಬದಲಾಗಿ ಹಲವರು ಈಗ ಜೋಳದ ರೊಟ್ಟಿಯತ್ತ ಮಾರುಹೋಗುತ್ತಿದ್ದಾರೆ.

ಇದಲ್ಲದೆ, ಜೋಳದ ರೊಟ್ಟಿ ಮೂಳೆಗಳನ್ನು ಬಲಪಡಿಸಿ, ಜೀರ್ಣಕ್ರಿಯೆಯ ಸುಧಾರಣೆಗೆ ಸಹಾಯ ಮಾಡುತ್ತದೆ. ಮಲಬದ್ಧತೆ, ರಕ್ತಹೀನತೆ ಮುಂತಾದ ಸಮಸ್ಯೆಗಳನ್ನು ಪರಿಹರಿಸಲು ಸಹಕಾರಿ. ಜೋಳದಲ್ಲಿರುವ ಮೆನ್ನೀಸಿಯಮ್, ಕಬ್ಬಿಣ, ತಾಮ್ರ, ಕ್ಯಾಲ್ಸಿಯಂ ಇತ್ಯಾದಿ ಆರೋಗ್ಯ ಪುನಶ್ಚೇತನಕ್ಕೆ ಸಹಕಾರಿಯಾಗಿವೆ.

ಮೆಕ್ಕೆ ಜೋಳದ ರೊಟ್ಟಿ ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುವುದರಿಂದ ಹೊಟ್ಟೆ ತುಂಬಿದ ಅನುಭವ ಹೆಚ್ಚು ಸಮಯ ಉಳಿಯುತ್ತದೆ. ಇದು ತೂಕ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ. ಹೃದಯದ ಆರೋಗ್ಯಕ್ಕೂ ಇದು ಉತ್ತಮ ಆಯ್ಕೆ ಎನಿಸುತ್ತದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.