ಮೆದುಳಿನ ಮೇಲೆ ದುಷ್ಪರಿಣಾಮ ಬೀರುವ ಅತಿಯಾದ ಹೆಡ್‌ಫೋನ್ ಬಳಕೆ !

Date:

spot_img

ಬೆಂಗಳೂರು: ಇಂದು ಹೆಚ್ಚು ಜನರ ಜೀವನಶೈಲಿಯಲ್ಲಿ ಹೆಡ್‌ಫೋನ್ ಹಾಗೂ ಇಯರ್‌ಫೋನ್ ಬಳಕೆ ಅನಿವಾರ್ಯವಾದಂತಾಗಿದೆ. ಆದರೆ ಅದನ್ನು ಹೆಚ್ಚು ಗಂಟೆಗಳ ಕಾಲ ಬಳಸುವುದು, ಹೆಚ್ಚಿನ ವಾಲ್ಯೂಮ್‌ನಲ್ಲಿ ಸಂಗೀತ ಕೇಳುವುದು ಕಿವಿ ಹಾಗೂ ಮೆದುಳಿಗೆ ತೀವ್ರ ಹಾನಿ ಮಾಡಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.

ಹಠಾತ್‌ ಶಬ್ದದ ಪರಿಣಾಮ ಕಿವಿಪರದೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ, ಇದರಿಂದ ಕಿವಿನೋವು, ಶ್ರವಣ ದೋಷ ಹಾಗೂ ಕಿವುಡುತನ ಹೆಚ್ಚಾಗುವ ಸಾಧ್ಯತೆಯಿದೆ. ಇತರರೊಂದಿಗೆ ಹೆಡ್‌ಫೋನ್ ಹಂಚಿಕೊಳ್ಳುವುದರಿಂದ ಬ್ಯಾಕ್ಟೀರಿಯಾ ಹರಡುತ್ತವೆ ಮತ್ತು ಕಿವಿ ಸೋಂಕು ಉಂಟಾಗಬಹುದು. ಹಾಗೆಯೇ ಬ್ಲೂಟೂತ್ ಶ್ರವಣ ಸಾಧನಗಳ ಬಳಕೆಯು ಮೆದುಳಿಗೆ ಮಾರಕವಾಗಿದೆ, ಏಕೆಂದರೆ ಅದು ವಿದ್ಯುತ್ಕಾಂತೀಯ ವಿಕಿರಣ ಉಳಿತಾಯದಿಂದ ಮೆದುಳಿನ ಮೇಲೆ ದುಷ್ಪರಿಣಾಮ ಬೀರುತ್ತದೆ.

ತಜ್ಞರ ಪ್ರಕಾರ, ಮುಂಬರುವ 15-20 ವರ್ಷಗಳಲ್ಲಿ ಕಿವುಡುತನ, ತಲೆತಿರುಗುವಿಕೆ, ಕಿವಿ ನೋವು, ಮೆದುಳಿನ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ, ನಿಮ್ಮ ಆರೋಗ್ಯ ರಕ್ಷಿಸಿಕೊಳ್ಳಲು ಜೋರಾಗಿ ವಾಲ್ಯೂಮ್ ಹಾಕುವುದು ಹಾಗೂ ಇಯರ್‌ಫೋನ್ ಬಳಕೆಯನ್ನು ನಿಯಂತ್ರಿಸುವುದು ಅನಿವಾರ್ಯ. ವಿಶೇಷವಾಗಿ ಮಕ್ಕಳನ್ನು ಮೊಬೈಲ್ ಹಾಗೂ ಈ ತಂತ್ರಜ್ಞಾನದ ಸಾಧನಗಳಿಂದ ದೂರವಿಡುವ ಪ್ರಯತ್ನ ಮಾಡಬೇಕಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.