spot_img

ಜೆಇಇ ಮೈನ್ ಫಲಿತಾಂಶ – ಜ್ಞಾನಸುಧಾದ 8 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್

Date:

ಜ್ಞಾನಸುಧಾದ ಒಟ್ಟು 9 ವಿದ್ಯಾರ್ಥಿಗಳು 98 ಪರ್ಸಂಟೈಲ್‌ಗಿಂತ ಅಧಿಕ, 45 ವಿದ್ಯಾರ್ಥಿಗಳು 95 ಪರ್ಸಂಟೈಲ್‌ಗಿಂತ ಅಧಿಕ ಹಾಗೂ 97 ವಿದ್ಯಾರ್ಥಿಗಳು 90 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುತ್ತಾರೆ. ಒಟ್ಟು 126 ವಿದ್ಯಾರ್ಥಿಗಳು ಐ.ಐ.ಟಿ ಪರೀಕ್ಷೆಯಾದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಗಿಟ್ಟಿಸಿಕೊಂಡಿರುತ್ತಾರೆ.

ಜ್ಞಾನಸುಧಾದ 8 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್
ಕಾರ್ಕಳ : ರಾಷ್ಟಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ..ಎ ನಡೆಸಿದ ಜೆಇಇ ಮೈನ್ ಪ್ರಥಮ ಹಂತದ ಫಲಿತಾಂಶದಲ್ಲಿ ಜ್ಞಾನಸುಧಾ ಪಿ.ಯು ಕಾಲೇಜಿನ 8 ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ.
ವಿದ್ಯಾರ್ಥಿಗಳಾದ
ಧನುಷ್ ನಾಯಕ್ 99.7330507 ಪರ್ಸಂಟೈಲ್
ತರುಣ್ ಸುರಾನ 99.7329879 ಪರ್ಸಂಟೈಲ್
ಚಿಂತನ್ ಜೆ. ಎಂ 99.6686123 ಪರ್ಸಂಟೈಲ್
ಆಕಾಶ್ ಎಚ್. ಪ್ರಭು 99.6148310 ಪರ್ಸಂಟೈಲ್
ಹೃತ್ವಿಕ್ ಶೆಟ್ಟಿ 99.4580440 ಪರ್ಸಂಟೈಲ್
ಕೆ.ಮನೋಜ್ ಕಾಮತ್ 99.4567815 ಪರ್ಸಂಟೈಲ್
ವೇದಾಂತ್ ಶೆಟ್ಟಿ 99.2929708 ಪರ್ಸಂಟೈಲ್
ಸತೀಶ್ ಎಸ್.ಕೆ. 99.1444377 ಪರ್ಸಂಟೈಲ್

ಪಡೆದ ಸಾಧಕ ವಿದ್ಯಾರ್ಥಿಗಳಾಗಿದ್ದಾರೆ.
ಈ ಸಾಧಕ ವಿದ್ಯಾರ್ಥಿಗಳನ್ನು ಹಾಗೂ ಸಾಧನೆಗೆ ಬೆನ್ನೆಲುಬಾದ ಜ್ಞಾನಸುಧಾ ಎಂಟ್ರನ್ಸ್ ಅಕಾಡೆಮಿಯಾ
ಪರಿಶ್ರಮವನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು
ಅಭಿನಂದಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ವಿಚಿತ್ರ ವಿನಂತಿ: “ಪಾಸ್ ಮಾಡಿ ಸರ್, ನನ್ನ LOVE ನಿಮ್ಮ ಕೈಯಲ್ಲಿ!”

ಸ್ಎಸ್ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನದ ಸಂದರ್ಭದಲ್ಲಿ ಒಂದು ವಿಚಿತ್ರ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ.