ತುಪ್ಪ ಹಾಗೂ ಅರಿಶಿನದ ನೈಸರ್ಗಿಕ ಚಿಕಿತ್ಸೆ! ಮಧುಮೇಹ ನಿಯಂತ್ರಣಕ್ಕೆ ಆಯುರ್ವೇದ ಸಲಹೆ

Date:

spot_img

ಮಧುಮೇಹ ಇರುವವರು ಆರೋಗ್ಯಕರ ಜೀವನಶೈಲಿಗೆ ಹೆಚ್ಚಿನ ಗಮನಹರಿಸಬೇಕಾಗುತ್ತದೆ. ವಿಶೇಷವಾಗಿ, ಬೆಳಗಿನ ಉಪಹಾರ ಅವರ ದಿನವಿಡೀ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಸರಿಯಾದ ಆಹಾರ ಸೇವನೆಯಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನದಲ್ಲಿ ಇಡಲು ಸಾಧ್ಯ.

ಮಧುಮೇಹಿಗಳಿಗೆ ಪ್ರೋಟೀನ್ ಹಾಗೂ ಸಮತೋಲಿತ ಆಹಾರ ತುಂಬಾ ಮುಖ್ಯ. ಬೆಳಿಗ್ಗೆ ಹೆಚ್ಚು ಫೈಬರ್‌ ಇರುವ ಆಹಾರ ಸೇವಿಸಿದರೆ, ಇಡೀ ದಿನ ಶಕ್ತಿಯುತವಾಗಿರಲು ಸಹಾಯ ಮಾಡುತ್ತದೆ ಮತ್ತು ಶುಗರ್ ಲೆವೆಲ್ ನಿಯಂತ್ರಣದಲ್ಲಿರುತ್ತದೆ.

ಆಯುರ್ವೇದ ಸಲಹೆ:
ಬೆಳಿಗ್ಗೆ ಒಂದು ಚಮಚ ತುಪ್ಪದೊಂದಿಗೆ ಅರಿಶಿನ ಪುಡಿ ಸೇವಿಸುವುದು ಮಧುಮೇಹಿಗಳಿಗೆ ಅತ್ಯುತ್ತಮ ಆಯ್ಕೆ. ಇದು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ದಿನವಿಡೀ ಸಮತೋಲನದಲ್ಲಿ ಇರಿಸಲು ಸಹಾಯ ಮಾಡುತ್ತದೆ. ತುಪ್ಪ ದೇಹಕ್ಕೆ ಅವಶ್ಯಕವಾದ ಕೊಬ್ಬು ಒದಗಿಸಿ ಶುಗರ್ ಮಟ್ಟವನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗುತ್ತದೆ, ಜೊತೆಗೆ ಅರಿಶಿನವು ಶಕ್ತಿಶಾಲಿ ಔಷಧೀಯ ಗುಣ ಹೊಂದಿರುವುದರಿಂದ ಆರೋಗ್ಯಕ್ಕೆ ಹೆಚ್ಚು ಲಾಭಕರವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.