ದಿನ ವಿಶೇಷ – ಮುಖೇಶ್ ಅಂಬಾನಿ

Date:

spot_img

1957 ಏಪ್ರಿಲ್ 19 ರಂದು ಮುಕೇಶ್ ಅಂಬಾನಿಯವರು ಗುಜರಾತಿ ಇಂದು ಕುಟುಂಬದಲ್ಲಿ ಇರುವ ಅಂಬಾನಿ ಹಾಗೂ ಕೋಕಿಲಾ ಬೆನ್ ದಂಪತಿಗಳಿಗೆ ಜನಿಸಿದರು. ಇವತ್ತು ಏಷ್ಯಾದ ಪ್ರಥಮ ಶ್ರೀಮಂತ ವ್ಯಕ್ತಿಯ ಸ್ಥಾನದಲ್ಲಿ ಗುರುತಿಸಿಕೊಂಡು ಇರುವವರು ಪ್ರಪಂಚದಲ್ಲಿ ಸಿರಿವಂತರ ಪಟ್ಟಿಯಲ್ಲಿ ಒಂಬತ್ತನೆಯ ಸ್ಥಾನದಲ್ಲಿದ್ದಾರೆ. ತಂದೆ ಕೂಡ ಸ್ವಯಂ ದೊಡ್ಡ ಉದ್ಯಮಿಯಾಗಿದ್ದರು. ಆದ ಮಾತ್ರಕ್ಕೆ ಮಗ ಯಶಸ್ವಿಯಾಗಬೇಕೆಂದು ಏನು ಇಲ್ಲ.

ಆದರೆ ಮುಖೇಶ್ ಅಂಬಾನಿ ತಂದೆಯಿಂದ ಬಂದ ಉದ್ಯಮವನ್ನು ಮುಂದುವರಿಸಿದ್ದು ಮಾತ್ರವಲ್ಲದೆ ಇನ್ನಷ್ಟು ಉದ್ಯಮಗಳಿಗೆ ತೊಡಗಿಸಿಕೊಂಡು ಯಶಸ್ವಿಯಾಗಿ ಬೆಳೆದು ನಿಂತಿದ್ದಾರೆ. ತಂದೆಯ ಸಂಪತ್ತನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ಅಷ್ಟು ಸುಲಭವಲ್ಲ ಅದನ್ನು ಸಾಧ್ಯವಾಗಿಸಿಕೊಂಡ ಮುಕೇಶ್ ಅಂಬಾನಿ ನಿಜವಾಗಿಯೂ ಗ್ರೇಟ್. ಇಂದು ಮುಂಬೈಯಲ್ಲಿ ಮೂರು ಮಕ್ಕಳೊಂದಿಗೆ ಹಾಗೂ ಸೊಸೆಯೊಂದಿಗೆ ಮೊಮ್ಮಕ್ಕಳೊಂದಿಗೆ ತುಂಬು ಸಂಸಾರದಿ0ದ ಜೀವನ ನಡೆಸಿಕೊಳ್ಳುತ್ತಿದ್ದಾರೆ. ದೊಡ್ಡ ಮನೆತನ ಅಥವಾ ಶ್ರೀಮಂತಿಕೆ ನಮ್ಮನ್ನು ಮತ್ತಷ್ಟು ಬೆಳೆಸಬೇಕೆಂದೇನಿಲ್ಲ ನಮ್ಮ ಪ್ರಯತ್ನ ಇದ್ದರೆ ಮಾತ್ರ ಅದು ಬೆಳೆಯಬಲ್ಲದು ಎನ್ನುವುದಕ್ಕೆ ಅಂಬಾನಿ ಜಗತ್ತಿಗೆ ಸಾಕ್ಷಿ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ